SHIVAMOGGA LIVE NEWS | 16 FEBRUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
BHADRAVATHI : ಖಾಸಗಿ ಶಾಲೆ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಓವರ್ ಟೇಕ್ ಮಾಡುವ ರಭಸದಲ್ಲಿ ಕಾರೊಂದು ಅಡ್ಡಾದಿಡ್ಡಿ ಚಲಿಸಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಶಾಲೆ ಬಸ್, ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮಕ್ಕಳ ರಕ್ಷಣೆ ಮಾಡಿದ್ದಾರೆ. ಅವರನ್ನು ಸಮೀಪದ ದುರ್ಗ ಕ್ಲಿನಿಕ್‌ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇನ್ನು, ವಿಷಯ ತಿಳಿದು ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದರು.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






