ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಶಾಲೆ ಬಸ್ ಪಲ್ಟಿ, ಮಕ್ಕಳಿಗೆ ಗಾಯ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 16 FEBRUARY 2024

BHADRAVATHI : ಖಾಸಗಿ ಶಾಲೆ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಓವರ್ ಟೇಕ್ ಮಾಡುವ ರಭಸದಲ್ಲಿ ಕಾರೊಂದು ಅಡ್ಡಾದಿಡ್ಡಿ ಚಲಿಸಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಶಾಲೆ ಬಸ್, ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮಕ್ಕಳ ರಕ್ಷಣೆ ಮಾಡಿದ್ದಾರೆ. ಅವರನ್ನು ಸಮೀಪದ ದುರ್ಗ ಕ್ಲಿನಿಕ್‌ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇನ್ನು, ವಿಷಯ ತಿಳಿದು ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದರು.

ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?

Leave a Comment