ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ಶಾಲಾ ಬಸ್ಸಿಗೆ (Bus) ಗೂಡ್ಸ್ ವಾಹನ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ದಾಪುರದ ಬಳಿ ಘಟನೆ ಸಂಭವಿಸಿದೆ.
ಚನ್ನಗಿರಿ ತಾಲೂಕು ಹಿರೇಮಳಲಿಯ ಗುರುಕುಲ ವಿದ್ಯಾಸಂಸ್ಥೆಯ ಬಸ್ಸಿಗೆ ಹಂಚಿನ ಸಿದ್ದಾಪುರದ ಚಾನಲ್ ಮೇಲೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಾದ ನಿತ್ಯಾ, ಶಮಿತಾ, ಮತ್ತು ಹರ್ಷ ಎಂಬುವವರಿಗೆ ಗಾಯವಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೆ ಗಾಯಾಳುಗಳನ್ನು ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.
ಘಟನೆ ಸಂಬಂಧ ಗೂಡ್ಸ್ ವಾಹನದ ಚಾಲಕನ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಓಲಾ ಸ್ಕೂಟರ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ
School Bus
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















