ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 MAY 2023
BHADRAVATHI : ಹೊಸ ಸಿದ್ದಾಪುರ ಬಡಾವಣೆಯಲ್ಲಿ ಮತ್ತೊಮ್ಮೆ ಸರಣಿ ಕಳ್ಳತನವಾಗಿದೆ (Serial Theft). ಮೂರು ಮನೆಗಳ ಬೀಗ ಒಡೆದಿರುವ ಕಳ್ಳರು ನಗದು, ಚಿನ್ನಾಭರಣ ಕಳವು ಮಾಡಿದ್ದಾರೆ.

ಹೊಸ ಸಿದ್ದಾಪುರ ಬಡಾವಣೆಯ ಮೂರನೇ ತಿರುವಿನಲ್ಲಿರುವ ದೇವರಾಜ್ ಎಂಬುವವರ ಮನೆಯಲ್ಲಿ 50 ಗ್ರಾಂ ಬಂಗಾರ, ಶಾರದಮ್ಮ ಎಂಬುವವರ ಮೆನಯಲ್ಲಿ 10 ಸಾವಿರ ರೂ. ನಗದು, 8ನೇ ತಿರುವಿನಲ್ಲಿರುವ ಮಣಿ ಎಂಬುವವರ ಮನೆಯಲ್ಲಿ 15 ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಬಾಗಿಲಿನ ಬೀಗ ಮುರಿದು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಮಹಿಳೆಗೆ ಇಂಗ್ಲೆಂಡ್‌ನಿಂದ ಫ್ರೆಂಡ್ ರಿಕ್ವೆಸ್ಟ್, ಏರ್‌ಪೋರ್ಟ್‌ನಿಂದ ಫೋನ್, ಕೊನೆಗೆ ಕಾದಿತ್ತು ಶಾಕ್
ಕೆಲವು ದಿನದ ಹಿಂದೆ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ ಸೇರಿ ಕೆಲವು ಮನೆಗಳಲ್ಲಿ ಸರಣಿ ಕಳ್ಳತನವಾಗಿತ್ತು (Serial Theft). ಈಗ ಮತ್ತೊಮ್ಮೆ ಸರಣಿ ಕಳ್ಳತನವಾಗಿರುವುದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













