ಜಲಪಾತದಲ್ಲಿ ಜಾರಿಬೀಳುವ ಮುನ್ನ ಸೆಲ್ಫಿ ವಿಡಿಯೋ, ಮದುವೆ ಶಾಸ್ತ್ರದ ಬಳಿಕ ಭದ್ರಾವತಿಯಲ್ಲಿ ಶರತ್‌ ಅಂತ್ಯಕ್ರಿಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 JULY 2023

BHADRAVATHI : ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶರತ್‌ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು. ತಮಿಳು ಗೌಂಡರ್‌ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

Sharath at Arisinagundi falls near kolluru

ತಡರಾತ್ರಿ ಮೃತದೇಹ ಮನೆಗೆ

ಜು.23ರಂದು ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಶರತ್‌ ಕಾಲು ಜಾರಿ ಬಿದ್ದಿದ್ದ. ಇದರ ವಿಡಿಯೋ ವೈರಲ್‌ ಆಗಿತ್ತು. ಶರತ್‌ಗಾಗಿ ತೀವ್ರ ಹುಡುಕಾಟ ನಡೆದಿತ್ತು. ಜು.30ರಂದು ಶರತ್‌ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಭದ್ರಾವತಿಯ ಕೆ.ಹೆಚ್.ನಗರಕ್ಕೆ ರವಾನಿಸಲಾಗಿತ್ತು. ತಡರಾತ್ರಿ ಶರತ್‌ ಮೃತದೇಹ ಆಗಮಿಸುತ್ತಿದ್ದಂತೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ – ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

ಅಂತ್ಯ ಸಂಸ್ಕಾರಕ್ಕು ಮೊದಲು ಮದುವೆ ಶಾಸ್ತ್ರ

ಕೆ.ಹೆಚ್‌.ನಗರದಲ್ಲಿ ಶರತ್‌ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಶರತ್‌ ಅವಿವಾಹಿತನಾಗಿದ್ದ ಕಾರಣ, ತಮಿಳು ಗೌಂಡರ್‌ ಪದ್ಧತಿಯಂತೆ ಅಂತ್ಯ ಸಂಸ್ಕಾರಕ್ಕು ಮೊದಲು ವಿವಾಹ ಶಾಸ್ತ್ರ ನೆರವೇರಿಸಲಾಯಿತು. ಶರತ್‌ ಮೃತದೇಹದ ಪಕ್ಕದಲ್ಲಿ ಬಾಳೆ ಗಿಡ ಇಟ್ಟು ತಾಳಿ ಕಟ್ಟಲಾಯಿತು. ಬಳಿಕ ಬಾಳೆ ಗಿಡವನ್ನು ಕತ್ತರಿಸಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಶರತ್‌ ಕುಟುಂಬದವರು, ಊರಿನವರು, ಸ್ನೇಹಿತರು ಸೇರಿದಂತೆ ದೊಡ್ಡ ಸಂಖ್ಯೆ ಜನ ಸೇರಿದ್ದರು.

Bhadravathi Sharath At Arisinagundi falls in Kolluru

ಜಾರಿ ಬೀಳುವ ಮುನ್ನ ವಿಡಿಯೋ

ಜಾರಿ ಬೀಳುವ ಮುನ್ನ ಶರತ್‌ ಅರಿಶಿನಗುಂಡಿ ಜಲಪಾತದಲ್ಲಿ ನಿಂತು ಸೆಲ್ಫಿ ವಿಡಿಯೋ ಚಿತ್ರೀಕರಿಸಿದ್ದ. ಘಟನೆಗು ಕೆಲವೇ ಕ್ಷಣ ಮುನ್ನ ಈ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಶರತ್‌ ಕುರಿತು ಆತನ ಸ್ನೇಹಿತರು ಮರುಗಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 31, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment