ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಹತ್ಯೆ, ಮೃತದೇಹದ ಪಕ್ಕದಲ್ಲಿ ಸಿಕ್ತು ರಕ್ತಸಿಕ್ತ ದೊಣ್ಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ಶಿವಮೊಗ್ಗದ ಆಟೋ ಚಾಲಕನನ್ನು ಭದ್ರಾವತಿಯಲ್ಲಿ ಹತ್ಯೆ ಮಾಡಲಾಗಿದೆ‌. ಬೆಳಗ್ಗೆ ಆತನ ಮೃತದೇಹ ಪತ್ತೆಯಾಗಿದೆ. (AUTO DRIVER MURDER)

Nanjappa Hospital Shimoga

ರೂಪೇಶ್ ಕುಮಾರ್ (45) ಎಂಬಾತನ ಹತ್ಯೆಯಾಗಿದೆ. ಎಪಿಎಂಸಿ ಬಳಿ ಘಟನೆ ನಡೆದಿದೆ.

ದೊಣ್ಣೆಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಶಂಕೆ ಇದೆ. ಮೃತದೇಹದ ಪಕ್ಕದಲ್ಲಿ ರಕ್ತಸಿಕ್ತವಾದ ದೊಣ್ಣೆ ಪತ್ತೆಯಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರೂಪೇಶ್ ಕುಮಾರ್ ಮೂಲತಃ ಹೊಳೆಹೊನ್ನೂರಿನವರು. ಶಿವಮೊಗ್ಗದಲ್ಲಿ ನೆಲೆಸಿದ್ದ ಆತ ಆಟೋ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಘಟನೆ ಸಂಬಂಧ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ‘ಮೃತದೇಹದ ಮೇಲೆ ಗಾಯ, ಬಾಸುಂಡೆ ಗುರುತುಗಳಿದ್ದವು, ಅದು ಸಹಜ ಸಾವಲ್ಲ’, ಕುಟುಂಬದ ಅಳಲು

ADVERTISEMENT (AUTO DRIVER MURDER)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2022

Leave a Comment