19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |6 JANUARY 2023

SHIMOGA : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ (court) ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ (court) ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಇನ್ಮುಂದೆ ಯದ್ವತದ್ವ ಗಾಡಿ ಓಡಿಸಿದರೆ ಕೆಂಗಣ್ಣು ಬೀರಲಿವೆ ಸಿಸಿಟಿವಿ

ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ. ಜೆ.ಎಸ್.ಮೋಹನ್ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ 19 ವರ್ಷದ ಯುವಕನಿಗೆ ಇವತ್ತು ಶಿಕ್ಷೆ ಪ್ರಕಟಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Shimoga Live News Update

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 6, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment