SHIVAMOGGA LIVE NEWS, 19 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ : ಇಲ್ಲಿನ ಆಕಾಶವಾಣಿ (AIR) ಕೇಂದ್ರದಲ್ಲಿ 60ನೇ ವರ್ಷದ ವಜ್ರ ಮಹೋತ್ಸವದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ (Tourism) ಗೋಡೆ ಚಿತ್ರವನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ಹಣಾಧಿಕಾರಿ ಹೇಮಂತ್.ಎನ್ ಉದ್ಘಾಟಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವುದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯ. ಆಕಾಶವಾಣಿ ಇಂತಹ ಪ್ರಯತ್ನ ಮಾಡಿರುವುದು ಸ್ವಾಗತಾರ್ಹ.
ಎನ್.ಹೇಮಂತ್, ಜಿಲ್ಲಾ ಪಂಚಾಯಿತಿ ಸಿಇಒ
![]()

ಆಕಾಶವಾಣಿ 60 ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ ಮಾಡುತ್ತಿರುವದರಿಂದ ಸಾರ್ವಜನಿಕರಿಗೆ ಕಚೇರಿ ಭೇಟಿಯ ಸಮಯದಲ್ಲಿ ಜಿಲ್ಲೆಯ ಪ್ರವಾಸಿತಾಣದ ಪರಿಚಯ ಸಾಧ್ಯವಾಗುತ್ತದೆ.
ಎಸ್.ಆರ್.ಭಟ್, ಕಾರ್ಯಕ್ರಮ ಮುಖ್ಯಸ್ಥ
![]()
ಆಕಾಶವಾಣಿ ಕಾರ್ಯಕಮ ಅಧಿಕಾರಿ ಎಸ್.ಎಲ್.ರಮೇಶ್ ಪ್ರಸಾದ್ ಹಾಗೂ ತಾಂತ್ರಿಕ ವಿಭಾಗ ಮತ್ತು ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್ ಫೋಟೊ ವೈರಲ್
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





