ಭದ್ರಾವತಿಗೆ ಸಿದ್ದರಾಮಯ್ಯ ಭೇಟಿ, ಶಿವಮೊಗ್ಗದಲ್ಲಿ ವಾಸ್ತವ್ಯ, ಎಲ್ಲಿಗೆಲ್ಲ ತೆರಳಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭದ್ರಾವತಿಗೆ ಭೇಟಿ ನೀಡುತ್ತಿದ್ದಾರೆ. ಶಾಸಕ ಸಂಗಮೇಶ್ವರ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೆ ವಾಸ್ತವ್ಯ ಹೂಡಲಿದ್ದಾರೆ. (SIDDARAMAIAH VISIT TO BHADRAVATHI)

Shimoga Nanjappa Hospital

ಅ.28ರಂದು ಮಧ್ಯಾಹ್ನ 3.45ಕ್ಕೆ ಭದ್ರಾವತಿಯ ಮಿಲಿಟರಿ ಕ್ಯಾಂಪಸ್ ಹೆಲಿಪ್ಯಾಡ್ ಗೆ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಶಾಸಕ ಸಂಗಮೇಶ್ವರ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ರಾತ್ರಿ 8.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುವ ಸಿದ್ದರಾಮಯ್ಯ ಅವರು ವಾಸ್ತವ್ಯ ಮಾಡಲಿದ್ದಾರೆ. ಅ.29ರಂದು ಬೆಳಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

ADVERTISEMENT (SIDDARAMAIAH VISIT TO BHADRAVATHI)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2022

Leave a Comment