SHIVAMOGGA LIVE NEWS | 21 AUGUST 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
HOLEHONNURU : ಗಾಂಧಿ ಪ್ರತಿಮೆ (Gandhi Statue) ಧ್ವಂಸ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದೆ.
ಈ ಮಧ್ಯೆ ತನಿಖೆ ಕುರಿತು ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ (Shimoga SP) ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
‘ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದಾರೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






