ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SHIVAMOGGA LIVE NEWS | 21 AUGUST 2023

HOLEHONNURU : ಗಾಂಧಿ ಪ್ರತಿಮೆ (Gandhi Statue) ಧ್ವಂಸ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದೆ.

ಈ ಮಧ್ಯೆ ತನಿಖೆ ಕುರಿತು ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ (Shimoga SP) ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ – ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

‘ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದಾರೆ. ಘಟನೆ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Mahatma-Gandhi-Statue-Vandalized-at-Holehonnuru

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment