BREAKING NEWS – ಭದ್ರಾವತಿ ಹಳೆ ಸೇತುವೆ ಬಳಿ ಯುವಕನಿಗೆ ಚಾಕು ಇರಿತ, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 AUGUST 2023

BHADRAVATHI : ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭದ್ರಾವತಿ ಹಳೆ ಸೇತುವೆ (Old Bridge) ಬಳಿ ಘಟನೆ ಸಂಭವಿಸಿದೆ. ದೊಡ್ಡೇರಿಯ ನರೇಂದ್ರ (30) ಮೃತ ವ್ಯಕ್ತಿ. ಇರಿತದಿಂದಾಗಿ ಗಂಭೀರ ಗಾಯಗೊಂಡಿದ್ದ ನರೇಂದ್ರನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಸಹ್ಯಾದ್ರಿ ಕಾಲೇಜು ಬಳಿ ತಪ್ಪಿದ ಅನಾಹುತ, ಕಾರಿನಲ್ಲಿದ್ದವರು ತಕ್ಷಣ ಎಸ್ಕೇಪ್‌

ಸಿದ್ದಾಪುರ ತಾಂಡಾದ ಸುನಿಲ್‌ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 15, 2023

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment