ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ, KSRTC ಬಸ್ ತಡೆದು ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 27 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

HOLEHONNURU : ಕೆಎಸ್‌ಆರ್‌ಟಿಸಿ ಬಸ್ಸುಗಳು ನಿಲುಗಡೆ ನೀಡದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಸರ್ಕಾರಿ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಹೊಳೆಹೊನ್ನೂರು ಸಮೀಪ ಕೈಮರ ಸರ್ಕಲ್‌ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಮಾರ್ಗದಲ್ಲಿ ಹಾದು ಹೋಗುವ ಬಸ್ಸುಗಳು ವಿದ್ಯಾರ್ಥಿಗಳನ್ನು ಕಂಡರೆ ನಿಲುಗಡೆ ನೀಡುತ್ತಿಲ್ಲ. ಹಾಗಾಗಿ ನಿತ್ಯ ಶಾಲೆ, ಕಾಲೇಜಿಗೆ ತಡವಾಗಿ ತೆರಳುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಯಿ ಮೇಲೆ ಗುಂಡಿನ ದಾಳಿ | ಜಿಲ್ಲೆಯ ಟಾಪ್‌ 15 ಸುದ್ದಿಗಳು | 27 ಡಿಸೆಂಬರ್‌ 2023

ಸುತ್ತಮುತ್ತಲ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಶಿವಮೊಗ್ಗದ ಶಾಲಾ, ಕಾಲೇಜುಗಳಿಗೆ ನಿತ್ಯ ಸಂಚರಿಸುತ್ತಾರೆ. ಕೈಮರ ಸರ್ಕಲ್‌ನಲ್ಲಿಯೆ ಬಸ್ ಹತ್ತುತ್ತಾರೆ. ಆದರೆ ವಿದ್ಯಾರ್ಥಿಗಳನ್ನು ಕಂಡರೆ ಬಸ್‌ಗಳು ನಿಲ್ಲಿತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವಕ್ತಪಡಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment