ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 JANUARY 2023

BHADRAVATHI | ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ (Sudden Fire) ಕಾಣಿಸಿಕೊಂಡಿದ್ದು, ಕೆಲವೆ ಕ್ಷಣದಲ್ಲಿ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

Bhadravathi-Bypass-Road-Car

ಉಜ್ಜನಿಪುರದ ಎಂಪಿಎಂ ಬಡಾವಣೆ ಸಮೀಪ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಹಳೇ ನಗರ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಸೇರಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ (Sudden Fire) ನಂದಿಸಿದ್ದಾರೆ. ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Shimoga live 3 Million Views

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 30, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment