ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

Published On : ಏಪ್ರಿಲ್ 6, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು (suspect) ನಗರದ ಪೇಪರ್ ಟೌನ್ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ.

ಇದನ್ನೂ ಓದಿ : ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಭದ್ರಾವತಿ ನಿವಾಸಿ ರಾಜಣ್ಣ ಬಂಧಿತ. ಈತನ ವಿರುದ್ಧ ರಾತ್ರಿ ವೇಳೆ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ, ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 13 ವರ್ಷಗಳು ತಲೆಮರೆಸಿಕೊಂಡಿದ್ದ. ಪೊಲೀಸರು ಈತನನ್ನು ಈಚೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 6, 2026

Leave a Comment