ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಗ್ರಾಮದ ಬಳಿ ಭಾನುವಾರ ರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯ ಹಿಂಬದಿಯ ಚಕ್ರದಡಿ ಸಿಲುಕಿ ದಂಪತಿ (couple) ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಮೃತರನ್ನು ತರೀಕೆರೆ ತಾಲೂಕು ಹರವನಹಳ್ಳಿ ಗೌಳಿಗರ ಕ್ಯಾಂಪ್ ನಿವಾಸಿ ಬಾಬು (32) ಹಾಗೂ ಅವರ ಪತ್ನಿ ಸಾವಿತ್ರಿ (29) ಎಂದು ಗುರುತಿಸಲಾಗಿದೆ. ದಂಪತಿ ಶಿವಮೊಗ್ಗದ ಫುಡ್‌ಕೋರ್ಟ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಶಿವಮೊಗ್ಗದಲ್ಲೇ ನೆಲೆಸಿದ್ದ ಅವರು, ವಾರಕ್ಕೊಮ್ಮೆ ಸ್ವಗ್ರಾಮಕ್ಕೆ ಹೋಗುತ್ತಿದ್ದರು.

Bike-and-Truck-incident-at-HK-Junction-in-Bhadravathi-taluk

ಭಾನುವಾರ ರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ತೆರಳುವಾಗ ಅಪಘಾತ ನಡೆದಿದೆ. ಶಿವಮೊಗ್ಗದಿಂದ ತರೀಕೆರೆ ಕಡೆ ತೆರಳುತ್ತಿದ್ದ ಲಾರಿಯ ಹಿಂಬದಿಯ ಚಕ್ರದಡಿ ಬೈಕ್ ಸಿಲುಕಿದೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಸಾವಿತ್ರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

Leave a Comment