ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಬಿ.ಹೆಚ್.ರಸ್ತೆಯಲ್ಲಿ ಮೆಸ್ಕಾಂ ನಗರ ಉಪವಿಭಾಗದಿಂದ ಹೊಸದಾಗಿ 11ಕೆ.ವಿ.ಮಾರ್ಗವನ್ನು ರಚಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.3 ಮತ್ತು 4ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (today power cut areas)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ವಿಶ್ವೇಶ್ವರಯ್ಯನಗರ, ಶಿವರಾಮನಗರ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ, ಸಿರಿಯೂರು, ಸಿರಿಯೂರು ಕ್ಯಾಂಪ್, ಜೇಡಿಕಟ್ಟೆ, ಜೆಡಿಕಟ್ಟೆ ಹೊಸೂರು, ಕಲ್ಲಹಳ್ಳಿ, ವೀರಾಪುರ, ಸಂಕ್ಲೀಪುರ, ಹಾಗಲಮನೆ ಮತ್ತು ಸುತ್ತಮುತ್ತಲು ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸಿಟಿ ಸೆಂಟರ್ ಪಕ್ಕದ ಅಂಡರ್ ಪಾಸ್ಗೆ ಎಂಎಲ್ಎ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ
today power cut areas at bhadravati
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















