ಹೊಳೆಹೊನ್ನೂರು: ಪಟ್ಟಣದ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯ ಘಟಕ-2ರ ಕೈಮರ ಶಾಖಾ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿ ಹೊಸ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಹಲವು ಗ್ರಾಮಗಳಲ್ಲಿ ಸೆ.3ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (today power cut areas)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮೂಡಲವಿಠಲಾಪುರ, ಕೆರೆಬೀರನಹಳ್ಳಿ, ಅರಹತೊಳಲು, ಯಡೇಹಳ್ಳಿ, ಶ್ರೀನಿವಾಸಪುರ, ಅರಹತೊಳಲು ವಡ್ಡರಹಟ್ಟಿ ಹಾಗೂ ಕೈಮರ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಮಹತ್ವದ ಬದಲಾವಣೆಗೆ NPCI ಸೂಚನೆ
today power cut areas
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






