ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ಹೊರ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತುಂಗಾ ಮತ್ತು ಭದ್ರಾ ಜಲಾಶಯದ (Dam) ಒಳ ಮತ್ತು ಹೊರ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ನೀರಿನ ಹರಿವು ಇಳಿಕೆಯಾಗಿದೆ.

ತುಂಗಾ ಜಲಾಶಯದ ರಿಪೋರ್ಟ್‌

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 62,168 ಕ್ಯೂಸೆಕ್‌ ಇದೆ. ಒಟ್ಟು 66,809 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಕ್ರಸ್ಟ್‌ ಗೇಟ್‌ಗಳ ಮೂಲಕ 65,651 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಮೇಲ್ದಂಡೆಗೆ 1026 ಕ್ಯೂಸೆಕ್‌, ಎಡದಂಡೆಗೆ 97 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ.

Heavy-outflow-from-tunga-dam.

ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಹೊರ ಹರಿವು ಇಳಿಕೆ, ಇವತ್ತು ಎಷ್ಟಿದೆ?

ಭದ್ರಾ ಜಲಾಶಯದ ರಿಪೋರ್ಟ್‌

ಭದ್ರಾ ಡ್ಯಾಂನ ಒಳ ಹರಿವು ಇಳಿಕೆಯಾಗಿದೆ. 25,638 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು 29,238 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಈ ಪೈಕಿ ಎಡದಂಡೆಗೆ 150 ಕ್ಯೂಸೆಕ್‌, ಮೇಲ್ದಂಡೆಗೆ 700 ಕ್ಯೂಸೆಕ್‌, ಕ್ರಸ್ಟ್‌ ಗೇಟ್‌ಗಳ ಮೂಲಕ 25,672 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ.

tunga and bhadra dam level

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 20, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment