ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಕೊಲೆ ಕೇಸ್, ಇಬ್ಬರು ಆರೆಸ್ಟ್, ಯಾರದು? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ದೊಣ್ಣೆಯಿಂದ ಹೊಡೆದು ಆಟೋ ಚಾಲಕನ ಕೊಲೆ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪರಿಚಿತರೆ ಆಟೋ ಚಾಲಕನ ಹತ್ಯೆ ಮಾಡಿದ್ದಾರೆ. (auto driver)

Shimoga Nanjappa Hospital

ಭದ್ರಾವತಿ ತಾಲೂಕು ಕಾಚಗೊಂಡನಹಳ್ಳಿಯ ಕುಶಾಲ್ ಕುಮಾರ್  ಮತ್ತು ಹುತ್ತಾ ಕಾಲೋನಿಯ ಸೋಮಶೇಖರ್ ಅಲಿಯಾಸ್ ಮುಟ್ಟ ಅಲಿಯಾಸ್ ಕಪ್ಪೆ ಬಂಧಿತರು.

(auto driver)

ದೊಣ್ಣೆಯಿಂದ ಹೊಡೆದು ಕೊಲೆ

ಅ.24ರಂದು ಬೆಳಗ್ಗೆ ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ಕೋಸ್ ಕಟ್ಟಡದ ಬಳಿ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮೃತನನ್ನು ರೂಪೇಶ್ ಎಂದು ಗುರುತಿಸಲಾಗಿತ್ತು. ಮೃತದೇಹದ ಪಕ್ಕದಲ್ಲಿ ರಕ್ತಸಿಕ್ತವಾಗಿದ್ದ ದೊಣ್ಣೆ ಸಿಕ್ಕಿತ್ತು.

ಮೃತನ ಕುರಿತು ಹೆಚ್ಚಿನ ಮಾಹಿತಿ | ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಹತ್ಯೆ, ಮೃತದೇಹದ ಪಕ್ಕದಲ್ಲಿ ಸಿಕ್ತು ರಕ್ತಸಿಕ್ತ ದೊಣ್ಣೆ

ತನಿಖೆ ನಡೆಸಿದ ಭದ್ರಾವತಿ ಪೊಲೀಸರು ಆತನ ಪರಿಚಿತರಾದ ಕುಶಾಲ್ ಕುಮಾರ್ ಮತ್ತು ಸೋಮಶೇಖರ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರು ಮತ್ತು ಮೃತ ರೂಪೇಶ್ ಪರಿಚಿತರಾಗಿದ್ದರು. ಇವರ ನಡುವೆ ಹಳೆ ದ್ವೇಷವಿತ್ತು. ಇದೆ ಕಾರಣಕ್ಕೆ ಜಗಳವಾಡಿಕೊಂಡು ರೂಪೇಶನ ತಲೆಗೆ ಬಿದಿರಿನ ದೊಣ್ಣೆಯಿಂದ ಹೊಡೆದು ಕೊಲೆಗೈದಿರುವುದಾಗಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ. (auto driver)

Shimoga Nanjappa Hospital

ಭದ್ರಾವತಿ ಟೌನ್ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಹಳೆ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕಲ್ಲು ಹೊಡೆದ ಆರೋಪಿಗಳ ಫೋಟೊ ರಿಲೀಸ್, ಈವರೆಗು ಏನೇನಾಯ್ತು? ಇಲ್ಲಿದೆ 10 ಪಾಯಿಂಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2022

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment