ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
BHADRAVATHI | ಭದ್ರಾವತಿ ತಾಲೂಕಿನ ಬಿಆರ್‌ಪಿಗೆ ತೆರಳಿದ್ದ ಪ್ರೇಮಿಗಳ ಸುಲಿಗೆ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು 3.65 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದಿದ್ದಾರೆ. (lovers robbery)
ಭದ್ರಾವತಿ ತಾರಿಕಟ್ಟೆ ಗ್ರಾಮದ ಸತ್ಯಾನಂದ ಅಲಿಯಾಸ್ ಸ್ನೇಕ್ ಸತ್ಯ (22), ಮೂಲೆಕಟ್ಟೆ ಗ್ರಾಮದ ಟಿ.ಬಾಬು ಅಲಿಯಾಸ್ ಜೋಶ್ವಾ (19) ಮತ್ತು ಬೆಂಗಳೂರು ಜಾಲಹಳ್ಳಿ ಕ್ರಾಸ್‌ನ ವೆಂಕಟೇಶ್ ಅಲಿಯಾಸ್ ಬೆಳ್ಳಿ (22) ಬಂಧಿತರು.
ಕ್ಲಿಕ್ ಮಾಡಿ ಇದನ್ನೂ ಓದಿ | ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ ಪೊಲೀಸರಿಗೆ ಗೊತ್ತಾಗಿದ್ದೇನು?
ಕಳೆದೊಂದು ತಿಂಗಳ ಹಿಂದೆ ಪ್ರೇಮಿಗಳು ಬಿಆರ್‌ಪಿಗೆ ತೆರಳಿದ್ದರು. ಈ ವೇಳೆ ಅಡ್ಡಗಟ್ಟಿದ್ದ ಆರೋಪಿಗಳು ಚಿನ್ನಾಭರಣ ಸುಲಿಗೆ ಮಾಡಿದ್ದರು. ಈ ಬಗ್ಗೆ ತಿಂಗಳ ಬಳಿಕ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್, ಪಿಎಸ್‌ಐ ಹಾಗೂ ಸಿಬ್ಬಂದಿ ತಂಡವನ್ನು ನೇಮಕ ಮಾಡಲಾಗಿತ್ತು. (lovers robbery)
ಆರೋಪಿಗಳು ಭದ್ರಾವತಿ ಗ್ರಾಮಾಂತರ ಠಾಣೆಯ ಎರಡು ಮತ್ತು ಪೇಪರ್ ಟೌನ್ ಠಾಣೆ ಒಂದು ಸುಲಿಗೆ ಪ್ರಕರಣ, ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಒಂದು ಸ್ವತ್ತು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದು 36 ಗ್ರಾಂ ಚಿನ್ನಾಭರಣ, 2 ಮೊಬೈಲ್, ಎರಡು ಬೈಕ್‌ಗಳು, ಡ್ರಾಗರ್, ಚಾಕುವನ್ನು ಜಪ್ತಿ ಮಾಡಿದ್ದಾರೆ.

ADVERTISEMENT (lovers robbery)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















