ಭದ್ರಾವತಿಯ ಚಂದ್ರೇಗೌಡ, ಬಾಲಕೃಷ್ಣ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ಕಾಂಗ್ರೆಸ್ ಮುಖಂಡ ಟಿ.ಚಂದ್ರೇಗೌಡ ಹಾಗೂ ಬಾಲಕೃಷ್ಣ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ನಗರ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಎಸ್.ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಂದ್ರೇಗೌಡ ಹಾಗೂ ಬಾಲಕೃಷ್ಣ ಅವರು ಬಿಜೆಪಿ ಹಾಗೂ ಜೆಡಿಎಸ್ ಜತೆಗೆ ಸೇರಿ ಶಾಸಕ ಬಿ.ಕೆ.ಸಂಗಮೇಶ್ವರ, ಅವರ ಮಕ್ಕಳು, ಪಕ್ಷದ ಅಧ್ಯಕ್ಷರು, ಮುಖಂಡರ ವಿರುದ್ಧ ಸಾರ್ವಜನಿಕ ಸ್ಥಳಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಹಿನ್ನೆಲೆ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಭದ್ರಾವತಿಯಲ್ಲಿ ಓ.ಸಿ, ಮಟ್ಕಾ, ಇಸ್ಪೀಟ್‌ ದಂಧೆ, ಶಿವಮೊಗ್ಗದಲ್ಲಿ ಜೆಡಿಎಸ್‌, ಬಿಜೆಪಿ ಆಕ್ರೋಶ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment