ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 DECEMBER 2020
ಭದ್ರಾವತಿಯ ಹುತ್ತಾ ಕಾಲನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಸ್ವಾಮಿಗೆ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು.
ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವ ಸರ್.ಎಂ.ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ರಥದತ್ತ ಬಾಳೆ ಹಣ್ಣು, ಮೆಣಸಿನ ಕಾಳು, ಹೂವನ್ನು ತೂರಿ, ದೇವರ ಕೃಪೆಗೆ ಬೇಡಿದರು.
ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ರಥೋತ್ಸವ ನೆರವೇರಿತು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com





