ಭದ್ರಾವತಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ಪುನಾರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಭದ್ರಾ ಜಲಾಶಯದ ಹೊರ ಹರಿವು ಕಡಿಮೆಯಾಗಿದ್ದು, ಭದ್ರಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಹಾಗಾಗಿ ಭದ್ರಾವತಿಯ ಭದ್ರಾ ಸೇತುವೆ (Old Bridge) ಮೇಲೆ ವಾಹನ ಸಂಚಾರ ಪುನಾರಂಭವಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್‌ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಕ್ಕದ ಭದ್ರಾ ನದಿ ಹೊಸ ಸೇತುವೆ ಮೇಲೆ ಇಂದು ಬೆಳಗ್ಗೆಯಿಂದ ವಾಹನ ಸಂಚಾರ ಪುನಾರಂಭವಾಗಿದೆ. ಸದ್ಯಕ್ಕೆ ಭಾರಿ ವಾಹನಗಳ ಸಂಚಾರವಿಲ್ಲ. ದ್ವಿಚಕ್ರ ವಾಹನಗಳು, ಕಾರು, ಆಟೋಗಳು ಮಾತ್ರ ಸಂಚರಿಸುತ್ತಿವೆ.

Bhadravathi-Old-bridge-Vehicle-movement-begins

ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಟ್ಟಿದ್ದರಿಂದ ಶನಿವಾರ ರಾತ್ರಿ ಹಳೆ ಸೇತುವೆ ಜಲಾವೃತವಾಗಿತ್ತು. ಸೇತುವೆ ಮೇಲೆ ಒಂದು ಅಡಿಯಷ್ಟು ನೀರು ಹರಿಯುತಿತ್ತು. ಹಾಗಾಗಿ ಭಾನುವಾರ ಇಡೀ ದಿನ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

Bhadravathi-Old-bridge-Vehicle-movement-begins
ಭದ್ರಾವತಿ ಹೊಸ ಸೇತುವೆ
Bhadravathi-Old-bridge-Vehicle-movement-begins
ಭದ್ರಾವತಿ ಹೊಸ ಸೇತುವೆ

June-2025-Report-Shivamogga-Live-New-New.

Vehicle Movement Restarted on Bhadravathi Old Bridge

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment