ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಭದ್ರಾವತಿ: ಮೇ 25ರಂದು ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL) ಗುತ್ತಿಗೆ ಕಾರ್ಮಿಕರ ಸಂಘಕ್ಕೆ ಚುನಾವಣೆ ನಡೆಯಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಮೇ 25ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನ್ಯೂಟೌನ್‌ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಮತದಾನ ನಡೆಯಲಿದೆ. ನಂತರ ಮತ ಎಣಿಕೆ ಜರುಗಲಿದೆ. ಸಹ ಪ್ರಾಧ್ಯಾಪಕ ಎಸ್.ಸುಮಂತ್ ಕುಮಾರ್ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.


ಇದನ್ನೂ ಓದಿ » ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ







