ವಿಐಎಸ್‌ಎಲ್‌ ಕಾರ್ಖಾನೆಗೆ ರೈಲಿನಲ್ಲಿ ಬಂತು ಬ್ಲೂಮ್‌, ಆಡಳಿತ ಮಂಡಳಿ, ಕಾರ್ಮಿಕರಿಂದ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 AUGUST 2023

BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು.

ಕಾರ್ಖಾನೆಗೆ ಬಂತು ಬ್ಲೂಮ್‌

ಉಕ್ಕು ಪ್ರಾಧಿಕಾರದ ಬಿಲಾಯ್‌ ಘಟಕದಿಂದ ವಿಐಎಸ್‌ಎಲ್‌ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್‌ ರೈಲಿನ 19 ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಾರ್ಮಿಕರು ಬ್ಲೂಮ್‌ ತುಂಬಿಕೊಂಡು ಬಂದಿದ್ದ ವ್ಯಾಗನ್‌ಗೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿ – ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್‌, ಮಳೆಗಾಲದಲ್ಲಿ ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ

ವಿಐಎಸ್‌ಎಲ್‌ ಮುಚ್ಚುವ ಆದೇಶದ ವಿರುದ್ಧ ಕಳೆದ 8 ತಿಂಗಳಿಂದ ಗುತ್ತಿಗೆ ಕಾರ್ಮಿಕರು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸೇಲ್‌ ಆಡಳಿತ ಮಂಡಳಿ ಕಾರ್ಖಾನೆ ಪುನಾರಂಭದ ಮಾಹಿತಿ ನೀಡಿತ್ತು. ಈಗ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕಾರ್ಮಿಕರ ಸಮಸ್ಯೆ ಶಾಶ್ವತವಾಗಿ ಪರಿಹಾರ ಕಾಣದ ಹೊರತು ಹೋರಾಟ ನಿಲ್ಲಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 23, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment