
ಶಿವಮೊಗ್ಗ ಲೈವ್.ಕಾಂ |BHADRAVATHI NEWS | 19 NOVEMBER 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮನೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ವಿಐಎಸ್‍ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಹಿ ಸಂಗ್ರಹ ನಡೆಯುತ್ತಿದೆ.
ಪತ್ರ ಬರೆಯಲು ಕಾರಣವೇನು?
ವಿಐಎಸ್‍ಎಲ್ ವಸತಿಗೃಹಗಳಲ್ಲಿ ಲೀಸ್ ಆಧಾರದಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರು ತಾವಿರುವ ಮನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರೆ ಬರೆಯತ್ತಿದ್ದಾರೆ.
ವಿಐಎಸ್ಎಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಹಾಗಾಗಿ ವಸತಿಗೃಹಗಳನ್ನು ಖಾಲಿ ಮಾಡಿಸಲು ಕಿರುಕುಳ ನೀಡಲಾಗುತ್ತಿದೆ.
2022ರೊಳಗೆ ಸರ್ವರಿಗೂ ಮನೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದ್ದರಿಂದ ಶಾಶ್ವತವಾಗಿ ಮನೆಗಳನ್ನು ಉಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗುತ್ತಿದೆ.
ವಿಐಎಸ್‍ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಪತ್ರ ಬರೆಯಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






