ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JANUARY 2023
BHADRAVATHI | ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚದಂತೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆ (VISL) ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಮಿಕರು, ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಮಾತನಾಡಿದ ಎಐಟಿಯುಸಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಕುಮಾರ ಸ್ವಾಮಿ ಅವರು, ವಿಐಎಸ್ಎಲ್ (VISL) ಕಾರ್ಖಾನೆಯನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಸಿಐಟಿಯು ಮತ್ತು ಎಐಟಿಯುಸಿ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿಶ್ವೇಶ್ವರಯ್ಯ ಅವರ ಕನಸಿನ ಕೂಸಾಗಿರುವ ಈ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಬಾರದು ಎಂದು ಆಗ್ರಹಿಸಿ ಪ್ರತಿಭಟಿಸುತ್ತಿದ್ದೇವೆ ಎಂದು ತಿಳಿಸಿದರು.

ಕಾರ್ಖಾನೆಯ ಗುತ್ತಿಗೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚದಂತೆ ಘೋಷಣೆ ಕೂಗಿದರು.

ಇದನ್ನೂ ಓದಿ – ಶಿವಮೊಗ್ಗದ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು, RAF ಸಿಬ್ಬಂದಿ ಪಥ ಸಂಚಲನ, ಕಾರಣವೇನು?
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















