ವಿಐಎಸ್‌ಎಲ್‌ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADARAVATHI, 29 JULY 2024 : ಕೇಂದ್ರದ ಬೃಹತ ಕೈಗಾರಿಕೆ ಮತ್ತು ಉಕ್ಕು ಸಚಿವ (Minister) ಹೆಚ್‌.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಅವರು ಶೀಘ್ರ ಗುಣವಾಗಲಿ, ಆರೋಗ್ಯ ಸುಧಾರಿಸಲಿ ಎಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ.

ವಿಐಎಸ್‌ಎಲ್‌ ಕಾರ್ಖಾನೆ ಪ್ರವೇಶ ದ್ವಾರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ಸಂಕಲ್ಪ ಮಾಡಿದರು. ಇಂದು ಬೆಳಗ್ಗೆ ಗುತ್ತಿಗೆ ಕಾರ್ಮಿಕರು ವಿಶೇಷ ಪೂಜೆ ನೆರವೇರಿಸಿದರು.

VISL-workers-pray-for-HD-kumaraswamy

ಹೆಚ್‌ಡಿಕೆ ಆಗಿದ್ದೇನು?

ಬೆಂಗಳೂರಿನಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಸಮನ್ವಯ ಸಮಿತಿ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿತ್ತು. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜೆ.ಪಿ.ನಗರದ ಮನೆಗೆ ಮರಳಿದ್ದರು. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದರು.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಮುಂದಿನ ಐದು ದಿನ ಹೇಗಿರುತ್ತೆ ವಾತಾವರಣ, ಇವತ್ತು ಎಷ್ಟಿದೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 29, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment