ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 7 ಸೆಪ್ಟೆಂಬರ್ 2019
ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮಹಿಳೆಯ ಪತಿಯ ಕಾಲು ಮುರಿದಿದೆ. ಘಟನೆಯಲ್ಲಿ ಮೂರು ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ.
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಇವತ್ತು ಬೆಳಗಿನ ಜಾವದ ವೇಳೆಗೆ ಗೋಡೆ ಕುಸಿದಿದೆ. ಘಟನೆಯಲ್ಲಿ ಉಮೇರಾ ಅಂಜುಮ್ ಮೃತಪಟ್ಟಿದ್ದಾರೆ. ಗೋಡೆ ಕುಸಿದು ಅವರ ತಲೆ ಮೇಲೆ ಬಿದ್ದಿದ್ದರಿಂದ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಉಮೇರಾ ಅಂಜುಮ್ ಪತಿ ಜಾಫರ್ ಖಾನ್ ಬಲಗಾಲು ಮುರಿದಿದೆ. ಮನೆಯಲ್ಲಿದ್ದ ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪವಾಡ ಸದೃಷವಾಗಿ ಪಾರಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






