ಭದ್ರಾವತಿಯಲ್ಲಿ ಮಳೆಯೋ ಮಳೆ, ಬೈಪಾಸ್ ರಸ್ತೆ ಜಲಾವೃತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಭದ್ರಾವತಿ | ಸಂಜೆ ವೇಳೆಗೆ ಭಾರಿ ಮಳೆ ಸುರಿದಿದ್ದು, ಹಲವು ಕಡೆ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಗಳು (BYPASS ROAD) ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ.

Shimoga Nanjappa hospital

ಭಾರಿ ಮಳೆಗೆ ಭದ್ರಾವತಿ ಬೈಪಾಸ್ ರಸ್ತೆ ಜಲಾವೃತವಾಗಿದೆ. ಬಿಳಕಿ ಕ್ರಾಸ್ (BYPASS ROAD) ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಬಿಳಕಿ ಕ್ರಾಸ್’ನಲ್ಲಿ ಭಾರಿ ಮಳೆಗೆ ರಸ್ತೆ ಜಲಾವೃತ ಆಗಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.

ಭದ್ರಾವತಿ ನಗರದಲ್ಲೂ ಭಾರಿ ಮಳೆ ಸುರಿಯುತ್ತಿದೆ. ಜೋರು ಮಳೆಯಿಂದಾಗಿ ಪಟ್ಟಣದ ವಿವಿಧೆಡೆ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ತಗ್ಗು ಪ್ರದೇಶದ ಮನೆಗಳು, ಮಳಿಗೆಗಳಿಗೆ ನೀರು ನುಗ್ಗಿದ್ದು ಹಾನಿ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಮಳೆ ಅಬ್ಬರ, ಅಂಗಡಿ, ಮನೆಗಳಿಗೆ ನುಗ್ಗಿದ ನೀರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 4, 2022

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment