ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 ಆಗಸ್ಟ್ 2021
ಭದ್ರಾ ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಗೆ ಹರಿಸಲು ನಿರ್ಧರಿಸಲಾಗಿದೆ.
ಗುರುವಾರ ಬೆಳಗ್ಗೆ ನೀರು ಹೊರಗೆ ಬಿಡುವ ಸಾಧ್ಯತೆ ಇದೆ. ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ಭದ್ರಾ ನದಿಗೆ ನೀರು ಬಿಡಲಾಗುತ್ತದೆ. ಆದ್ದರಿಂದ ನದಿ ಪತ್ರದ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಆಗಸ್ಟ್ 4ರ ವರದಿ ಪ್ರಕಾರ ಭದ್ರಾ ಜಲಾಶಯದಲ್ಲಿ 183.30 ಅಡಿಯಷ್ಟು ನೀರು ಸಂಗ್ರಹವಾಗಿದೆ. 8781 ಕ್ಯೂಸೆಕ್ ಒಳ ಹರಿವು ಇತ್ತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















