ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MAY 2024

BHADRAVATHI : ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ತುಂಗಭದ್ರಾ ನದಿಯನ್ನೇ ಅವಲಂಬಿಸಿರುವವರಿಗಾಗಿ ಭದ್ರಾ ಜಲಾಶಯದಿಂದ (Bhadra Dam) 1 ಟಿಎಂಸಿ ನೀರು ಹರಿಸಲಾಗುತ್ತದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

ತುಂಗಭದ್ರಾ ನದಿ ದಂಡೆಯಲ್ಲಿರುವ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿರುವ ಈ ಹಿನ್ನೆಲೆ ನೀರು ಹರಿಸಲಾಗುತ್ತಿದೆ. ಮೇ 22ರ ರಾತ್ರಿಯಿಂದ 28ರ ವರೆಗೆ ತಲಾ 2 ಸಾವಿರ ಕ್ಯೂಸೆಕ್‌ನಂತೆ ಕಡೇ ದಿನ 1574 ಕ್ಯೂಸೆಕ್ ಮಾತ್ರ ಹರಿಸಲಾಗುತ್ತದೆ. ಒಟ್ಟು 11,574 ಕ್ಯೂಸೆಕ್ (1ಟಿಎಂಸಿ) ಹರಿಸಲಾಗುತ್ತದೆ ಎಂದು ಭದ್ರಾ ಯೋಜನಾ ವೃತ್ತದ ಪ್ರಕಟಣೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment