ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 30 JULY 2024 : ಯಾವುದೇ ಸಂದರ್ಭ ಭದ್ರಾ ಜಲಾಶಯದ (BHADRA DAM) ಗೇಟ್ಗಳನ್ನು ಮೇಲೆತ್ತುವ ಸಾಧ್ಯತೆ ಇದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.
ಇವತ್ತು ಬೆಳಗ್ಗೆ ಭದ್ರಾ ಜಲಾಶಯದ ಗೇಟ್ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೆ ಸಾಮಾಜಿಕ ಜಲಾತಾಣಗಳಲ್ಲಿ ಮಾಹಿತಿ ವೈರಲ್ ಆಗಿದೆ. ಸುತ್ತಮುತ್ತಲ ವಿವಿಧೆಡೆಯ ಜನರು ಈ ಕ್ಷಣ ಕಣ್ತುಂಬಿಕೊಳ್ಳಲು ಭದ್ರಾ ಜಲಾಶಯದ ಬಳಿ ಜಮಾಯಿಸಲಿದ್ದಾರೆ.
ನಾಲೆಗಳಿಗೆ ನೀರು ಹರಿಸಲು ತೀರ್ಮಾನ

ಮತ್ತೊಂದೆಡೆ ಇಂದಿನಿಂದ ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಜು.30ರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಸಿಟಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ, ವಾಹನ ಸಂಚಾರ ವ್ಯತ್ಯಯ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















