ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವಕ್ಕೆ ಭದ್ರಾ ಜಲಾಶಯದಿಂದ ನೀರು, ಯಾವಾಗ? ಎಷ್ಟು ನೀರು ಹರಿಸಲಾಗುತ್ತದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JANUARY 2023

Bhadra-Dam-No-Water

BHADRAVATHI | ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರ ವಾರ್ಷಿಕ ಕಾರ್ಣಿಕೋತ್ಸವದ ಹಿನ್ನೆಲೆ ಭದ್ರಾ ಜಲಾಶಯದಿಂದ (Bhadra Dam) 5500 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು

ಜ.27ರಿಂದ ಫೆ.6ರ ವರೆಗೆ ಜಲಾಶಯದಿಂದ (Bhadra Dam) ಪ್ರತಿದಿನ 500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತದೆ. ಈ ವೇಳೆ ನದಿಗೆ ಇಳಿದು ಚಟುವಟಿಕೆ ನಡೆಸುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವುದನ್ನು ನಿಷೇಧಿಸಲಾಗಿದೆ. ನದಿಗೆ ಪಂಪ್ ಸೆಟ್ ಅಳವಡಿಸಿ ನೀರೆತ್ತುವುದನ್ನು ನಿರ್ಬಂಧಿಸಲಾಗಿದೆ.

Shimoga Live 3 million Views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment