ಭದ್ರಾ ಜಲಾಶಯದಿಂದ ನದಿಗೆ ನೀರು, ದಿನಾಂಕ ಪ್ರಕಟ, ಯಾವಾಗ? ಎಷ್ಟು ನೀರು ಹರಿಸಲಾಗುತ್ತದೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 26 MARCH 2024

SHIMOGA : ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಆದ್ದರಿಂದ ಭದ್ರಾ ನದಿಗೆ 2 ಟಿಎಂಸಿ ನೀರು ಹರಿಸಲಾಗುತ್ತಿದೆ. ಮಾ.29ರಂದು ಮಧ್ಯರಾತ್ರಿಯಿಂದ ಪ್ರತಿದಿನ ತಲಾ 3 ಸಾವಿರ ಕ್ಯೂಸೆಕ್‌ನಂತೆ ಏ.6ರ ಮಧ್ಯರಾತ್ರಿವರೆಗೆ ನೀರು ಹರಿಸಲಾಗುತ್ತದೆ. ಈ ಸಂದರ್ಭ ಸಾರ್ವಜನಿಕರು ನದಿ ಪಾತ್ರದಲ್ಲಿ ಓಡಾಡುವುದು, ಜಾನುವಾರುಗಳನ್ನು ಮೇಯಿಸುವುದು ಸೇರಿದಂತೆ ಯಾವುದೇ ಚಟುವಟಿಕೆ ನಡೆಸುವುದು ಮತ್ತು ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಅಡಿಕೆ ಧಾರಣೆ | 25 ಮಾರ್ಚ್‌ 2024 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment