ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅವರು ರಾಜನಂತಿದ್ದರು. ರಾಜನಂತೆಯೇ ಹೋಗಿದ್ದಾರೆ. ಯಾರು ತಪ್ಪು ಮಾಹಿತಿಗೆ ಕಿವಿಗೊಡಬೇಡಿ. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಇದು ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅವರ ಮನವಿ.
ಅಪ್ಪಾಜಿಗೌಡ ಅವರಿಗೆ ಇನ್ನಷ್ಟು ಜನಸೇವೆ ಮಾಡಲು ಅವಕಾಶ ಕೊಡಬೇಕಿತ್ತು. ಆದರೆ ದೇವರು ಇಷ್ಟು ಬೇಗ ಆಯಸ್ಸು ಕಡಿಮೆ ಮಾಡಬಾರದಿತ್ತು ಎಂದು ಸುದ್ದಿಗಾರರೊಂದಿಗೆ ತಮ್ಮ ದುಃಖ ಹಂಚಿಕೊಂಡರು ಶಾರದಾ ಅಪ್ಪಾಜಿಗೌಡ. ಎಲ್ಲರು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಅಪ್ಪಾಜಿಗೌಡ ಅವರ ಮನೆ ಬಳಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದು, ಪಾರ್ಥೀವ ಶರೀರದ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






