ಭದ್ರಾವತಿಯಲ್ಲಿ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಭದ್ರಾವತಿ| ಹಳಿ ಮೇಲೆ ನಡೆದು ಹೋಗುತ್ತಿದ್ದ ಮಹಿಳೆ ರೈಲಿಗೆ (RAIL) ಸಿಲುಕಿ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ಮಸರಹಳ್ಳಿಯಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ಭದ್ರಾವತಿ ತಾಲೂಕು ಹನುಮಂತನಗರದ ಗೀತಾ (30) ಮೃತರು. ಗೀತಾ ಅವರು ರೈಲ್ವೆ ಹಳಿ ಮೇಲೆ ನಡೆದು ಹೋಗುತ್ತಿದ್ದ ಸಂದರ್ಭ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಬುಧವಾರ ಬೆಳಗ್ಗೆ ಶಿವಮೊಗ್ಗ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – 23 ವರ್ಷದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ, 60 ಸಾವಿರ ದಂಡ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 18, 2022

Leave a Comment