ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI| 4 ಜನವರಿ 2020
ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕು ಮೈದೊಳಲು ಗ್ರಾಮದಲ್ಲಿ ಘಟನೆ ನಡೆದಿದೆ.
ದೀಪಾ (25) ಮೃತ ದುರ್ದೈವಿ. ಮೈದೊಳಲು ಗ್ರಾಮದ ಪ್ರದೀಪ್ ಎಂಬುವವರೊಂದಿಗೆ ದೀಪಾ ವಿವಾಹವಾಗಿದ್ದರು. ಐದು ವರ್ಷದಿಂದಲು ಮಕ್ಕಳಾಗಿರಲಿಲ್ಲ ಎಂದು ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ದೀಪಾ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಆದರೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದೀಪಾಳ ಸಂಬಂಧಿಕರು ಆರೋಪಿಸಿದ್ದಾರೆ. ದೀಪಾ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಕತ್ತಲಗೆರೆ ಗ್ರಾಮದವರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Woman Committed suicide in Bhadravathi Mydolalu village over a rift with husband.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422