ಮಾಜಿ ಶಾಸಕ ಅಪ್ಪಾಜಿ ಗೌಡ ನಿಕಟವರ್ತಿಗೆ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಹುದ್ದೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 26 DECEMBER 2022

ಭದ್ರಾವತಿ : ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿಕಟವರ್ತಿ ಯೋಗೇಶ್ ಗೌಡ ಅವರನ್ನು ಜೆಡಿಎಸ್ ಪಕ್ಷದ (jds party) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಭದ್ರಾವತಿ ಸಿಂಗನಮನೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಯೋಗೇಶ್ ಗೌಡ ಅವರಿಗೆ ರಾಜ್ಯ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲೆಯಲ್ಲಿ ಪಕ್ಷದ (jds party) ಸಂಘಟನೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್, ಯಾವ ಕ್ಷೇತ್ರ? ಯಾರೆಲ್ಲ ಅಭ್ಯರ್ಥಿಗಳು?

‘ಜೆಡಿಎಸ್ ಪಕ್ಷದ ಮಹತ್ವದ ಜವಾಬ್ದಾರಿ ವಹಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ನಮ್ಮ ನಾಯಕರಾದ ಎಂ.ಶ್ರೀಕಾಂತ್, ಭದ್ರಾವತಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು  ಜೆ.ಪಿ.ಯೋಗೇಶ್ ಅವರು ತಿಳಿಸಿದ್ದಾರೆ.

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment