ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 OCTOBER 2023
BHADRAVATHI : ವೈಯಕ್ತಿಕ ಕಾರಣಕ್ಕೆ ಭದ್ರಾವತಿಯ ಗೌಡ್ರಳ್ಳಿಯ ತೋಟವೊಂದರಲ್ಲಿ ವ್ಯಕ್ತಿಯೊಬ್ಬರ ಹತ್ಯೆ ಮಾಡಲಾಗಿದೆ. ಸಯ್ಯದ್ ರಾಜಿಖ್ (30) ಎಂಬಾತನ ಹತ್ಯೆಯಾಗಿದೆ. ಮಾರಕಾಸ್ತ್ರಗಳಿಂದ ದಾಳಿ (ATTACK) ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಸಯ್ಯದ್ ರಾಜಿಖ್ ಮೃತಪಟ್ಟಿದ್ದಾನೆ.
ಸಯ್ಯದ್ ರಾಜಿಖ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ. ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನವಾಗಲಿದೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ
ಕಳೆದ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈಲ್ವೆ ಗೇಟ್ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















