ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಪೊಲೀಸರನ್ನು ಕಂಡು ಕಾರು ಬಿಟ್ಟು ಯುವಕರ (Youths) ಗುಂಪು ಪರಾರಿಯಾಗಿದೆ. ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ ಕಬ್ಬಿಣ್ಣದ ವಸ್ತುಗಳು ಪತ್ತೆಯಾಗಿವೆ. ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಭದ್ರಾವತಿಯ ವಿಐಎಸ್‌ಎಲ್ ಸಂತೆ ಮೈದಾನದ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಓಮ್ನಿ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅನುಮಾನಗೊಂಡ ಪೊಲೀಸರು ಕಾರಿನಲ್ಲಿದ್ದ ಮೂವರನ್ನು ಹಿಡಿದಿದ್ದಾರೆ. ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿದಾಗ ಕಬ್ಬಿಣದ ವಸ್ತುಗಳು ಪತ್ತೆಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

Youths left car and ran away after seeing police
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















