ಭದ್ರಾವತಿ: ಪೊಲೀಸರನ್ನು ಕಂಡು ಕಾರು ಬಿಟ್ಟು ಯುವಕರ (Youths) ಗುಂಪು ಪರಾರಿಯಾಗಿದೆ. ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ ಕಬ್ಬಿಣ್ಣದ ವಸ್ತುಗಳು ಪತ್ತೆಯಾಗಿವೆ. ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಭದ್ರಾವತಿಯ ವಿಐಎಸ್ಎಲ್ ಸಂತೆ ಮೈದಾನದ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಓಮ್ನಿ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅನುಮಾನಗೊಂಡ ಪೊಲೀಸರು ಕಾರಿನಲ್ಲಿದ್ದ ಮೂವರನ್ನು ಹಿಡಿದಿದ್ದಾರೆ. ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿದಾಗ ಕಬ್ಬಿಣದ ವಸ್ತುಗಳು ಪತ್ತೆಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

Youths left car and ran away after seeing police
ಇದನ್ನೂ ಓದಿ:➤ ಮಗುವಿಗೆ ಔಷಧ ತರಲು ಬೈಕ್ನಲ್ಲಿ ಹೋಗಿದ್ದ ವ್ಯಕ್ತಿಗೆ ಟ್ರಾಕ್ಟರ್ ಡಿಕ್ಕಿ, ಗಂಭೀರ ಗಾಯ, ಹೇಗಾಯ್ತು ಘಟನೆ?