ಗೆಳೆಯರೊಡನೆ ಭದ್ರಾ ನಾಲೆಯಲ್ಲಿ ಈಜುತ್ತಿದ್ದ ಬಾಲಕ ಕಣ್ಮರೆ, ಸಮೀಪದಲ್ಲಿ ಶವವಾಗಿ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SASVEHALLI NEWS | 1 MAY 2021

ಭದ್ರಾ ನಾಲೆಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಚನ್ನಮುಂಬಾಪುರ ಸಮೀಪ ಭದ್ರಾ ನಾಲೆಯಲ್ಲಿ ಘಟನೆ ಸಂಭವಿಸಿದೆ.

ಸಂಜಯ್ (16) ಮೃತ ಬಾಲಕ. ಈತ ಹೊಸಹಳ್ಳಿಯ 2ನೇ ಕ್ಯಾಂಪ್‍ನ ಮುರುಗೇಶ್ ಅವರ ಮಗ. ಸಂಜಯ್ ಮೂಗನಾಗಿದ್ದು, ಭದ್ರಾವತಿಯ ತರಂಗ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ.

ಕರ್ಫ್ಯೂ ಮತ್ತು ಕರೋನ ಹರಡುವ ಭೀತಿ ಹಿನ್ನೆಲೆ ಶಾಲೆಗೆ ರಜೆ ನೀಡಲಾಗಿತ್ತು. ಹಾಗಾಗಿ ಸಂಜಯ್ ಮನೆಗೆ ಬಂದಿದ್ದ.

ಶುಕ್ರವಾರ ಗೆಳೆಯರೊಡನೆ ಭದ್ರಾ ನಾಲೆಯಲ್ಲಿ ಈಜಲು ತೆರಳಿದ್ದ.  ಈ ವೇಳೆ ದುರ್ಘಟನೆ ಸಂಭವಿಸಿದೆ. ಹುಣಸಘಟ್ಟದ ಸಮೀಪ ಸಂಜಯ್‍ನ ಮೃತದೇಹ ಪತ್ತೆಯಾಗಿದೆ. ಸಾಸ್ವೆಹಳ್ಳಿ ಉಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment