ರಿಪ್ಪನ್‌ಪೇಟೆ: ಯಡೇಹಳ್ಳಿ ಕ್ರಾಸ್ ಬಳಿ ಜಿಂಕೆ ಚರ್ಮ (deer skin) ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ ಕೆ. ಮತ್ತು ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾರವಾರ ಜಿಲ್ಲೆಯ ನವಲಗುಂದ ಗ್ರಾಮದ ಅರ್ಜುನ (26) ಬಂಧಿತ. ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿರುವ ಸಂದರ್ಭ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸಾಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ » ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್ ರಿಯಾಕ್ಷನ್
ಅರಣ್ಯ ಸಂಚಾರಿ ದಳದ ಸಿಬ್ಬಂದಿ ಆರ್.ವಿಶ್ವನಾಥ, ಮಹೇಶ, ಚಂದ್ರಕಾಂತ್, ಆಂಜನೇಯ ಪಾಟೀಲ್, ಪ್ರಮೋದ ಕುಮಾರಿ ಮತ್ತು ಹಾಲೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





