ಶಿವಮೊಗ್ಗ ಲೈವ್
ರಿಪ್ಪನ್ಪೇಟೆ: ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಹಳ್ಳಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ದೊಡ್ಡಿನಕೊಪ್ಪದ ಮಂಜುನಾಥ್ (37) ಮೃತರು. (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮಂಗಳವಾರ ಗವಟೂರು ಗ್ರಾಮದ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? SP ಫಸ್ಟ್ ರಿಯಾಕ್ಷನ್?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
