ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JANUARY 2023
ರಿಪ್ಪನ್ ಪೇಟೆ: ಹೊಂಬುಜ ಜೈನಮಠದಲ್ಲಿ ಜ.6ರಂದು ಪಂಚಕಲ್ಯಾಣ ಪೂಜಾಮಹೋತ್ಸವ ಆಯೋಜಿಸಲಾಗಿದೆ. ಇದರ ಅಂಗವಾಗಿ ಶ್ರೀಮಠ, ಪದ್ಮಾವತಿ ಏಜುಕೇಷನ್ ಟ್ರಸ್ಟ್, ಆಲ್ ಇಂಡಿಯಾ ಯೂತ್ ಫೆಡರೇಷನ್, ಮಹಾವೀರ ಲಿಂಬ್ (limb) ಸೆಂಟರ್ ಹಾಗೂ ಹುಬ್ಬಳ್ಳಿ ಜೈನಧರ್ಮದ ಆಶ್ರಯದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರ ಏರ್ಪಡಿಸಲಾಗಿದೆ.
ಸ್ವಸ್ತಿಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಶ್ರೀಗಳ ಸಾನ್ನಿಧ್ಯ ವಹಿಸುವರು. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು. ಹೆಸರು ನೋಂದಣಿಗೆ ಜ.5 ಕಡೆಯ ದಿನ. ಹೆಚ್ಚಿನ ಮಾಹಿತಿಗೆ 08185-262722, 9448461867 ಸಂಪರ್ಕಿಸಬಹುದು.
ಇದನ್ನೂ ಓದಿ – ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP














