ಗ್ರಾಮ ಪಂಚಾಯಿತಿ ಸದಸ್ಯೆಗೆ ನಿಂದಿಸಿ, ಹೊಡೆದ ಪಕ್ಕದ ಮನೆ ವ್ಯಕ್ತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOSANGARA | 30 ಜುಲೈ 2022

ಪಕ್ಕದ ಮನೆಯ ವ್ಯಕ್ತಿಯೊಬ್ಬ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.

ಪಕ್ಕದ ಮನೆ ವ್ಯಕ್ತಿಯೊಂದಿಗೆ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆ ಸುಶೀಲಾ ಅವರ ಕುಟುಂಬಕ್ಕೆ ವೈಮನಸಿತ್ತು. ಆ ವ್ಯಕ್ತಿ ಸುಶೀಲಾ ಅವರನ್ನು ಪದೇ ಪದೆ ನಿಂದಿಸುತ್ತಿದ್ದ. ಈಚೆಗೆ ಸುಶೀಲಾ ಅವರನ್ನು ಆ ವ್ಯಕ್ತಿ ನಿಂದಿಸಿದ್ದಾನೆ. ಇದನ್ನು ಸುಶೀಲಾ ಅವರು ಪ್ರಶ್ನಿಸಿದ್ದಾರೆ.

ಆಕ್ರೋಶಗೊಂಡ ವ್ಯಕ್ತಿ ಸುಶೀಲಾ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಜೀವ ಬೆದರಿಕೆಯನ್ನು ಒಡ್ಡಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಬೆಳಗಿನ ಜಾವದ ಮಳೆಗೆ ಶಿವಮೊಗ್ಗ ತತ್ತರ, ಹಲವೆಡೆ ತೋಟ, ಗದ್ದೆಗೆ ನೀರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 30, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment