ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 30 ಆಗಸ್ಟ್ 2019
ಹಳೆ ವೈಷಮ್ಯದ ಹಿನ್ನೆಲೆ ಗುಂಪೊಂದು ಯುವಕನ ಮೇಲೆ ತೀವ್ರ ಹಲ್ಲೆ ನಡೆಸಿ ಎದೆಗೆ ಚಾಕುವಿನಿಂದ ಇರಿದಿದೆ.
ಹೊಸನಗರ ತಾಲೂಕು ರಿಪ್ಪನ್ಪೇಟೆ ಸಮೀಪದ ಗವಟೂರು ಗ್ರಾಮದ ಶಶಿಕುಮಾರ್ (28) ಇರಿತಕ್ಕೆ ಒಳಗಾದವನು. ಸುಮಾರು ಎಂಟು ಯುವಕರ ಗುಂಪು ಗವಟೂರಿನ ನೆಹರು ಬಡವಾಣೆಯಲ್ಲಿ ಶಶಿಕುಮಾರ್ ಮೇಲೆ ದಾಳಿ ಮಾಡಿ, ಚಾಕು ಇರಿದಿದೆ.
ಯುವತಿಯೊಬ್ಬಳ ವಿಚಾರವಾಗಿ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















