ಮನೆಗೆ ನುಗ್ಗಿ ಮಹಿಳೆಯ ಅತ್ಯಾಚರಕ್ಕೆ ಯತ್ನ, ಆರೋಪಿ ಅರೆಸ್ಟ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ರಿಪ್ಪನ್‌ಪೇಟೆ: ಮನೆಗೆ ನುಗ್ಗಿ ಮಹಿಳೆಯೊಬ್ಬರ (woman) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಿಪ್ಪನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸೆ ಗ್ರಾಮದ ಪ್ರಕಾಶ್ (48) ಬಂಧಿತ. ಮಹಿಳೆ ನೀಡಿದ ದೂರಿನ ಅನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಇದನ್ನೂ ಓದಿ » ಕುವೆಂಪು ವಿವಿ ಸ್ನಾತಕೋತ್ತರ ವಿಭಾಗಕ್ಕೆ ಸೇರುವವರಿಗೆ ಗುಡ್‌ ನ್ಯೂಸ್‌

Prashanth-Loan-Advertisement.

attempt on woman a man arrested

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment